Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪೌಲನನ್ನು ಮೆಟ್ಟಲುಗಳವರೆಗೆ ಕರೆದುಕೊಂಡು ಬರಲಾಯಿತು. ಅನಂತರ ಜನರ ನೂಕುನುಗ್ಗಲಿನ ನಿಮಿತ್ತ ಅವನನ್ನು ಸೈನಿಕರು ಹೊತ್ತುಕೊಂಡು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪೌಲನು ಮೆಟ್ಲುಗಳ ಮೇಲೆ ಬಂದಾಗ ಜನರ ನೂಕಾಟದ ನಿವಿುತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35-36 ಎಲ್ಲಾ ಜನರು ಅವರನ್ನು ಹಿಂಬಾಲಿಸಿದರು. ಸೈನಿಕರು ಮೆಟ್ಟಿಲುಗಳ ಬಳಿಗೆ ಬಂದಾಗ ಪೌಲನನ್ನು ರಕ್ಷಿಸಲು ಹೊತ್ತುಕೊಂಡು ಹೋದರು. ಯಾಕೆಂದರೆ ಅವನಿಗೆ ಕೇಡುಮಾಡಲು ಸಿದ್ಧರಾಗಿದ್ದ ಜನರು, “ಅವನನ್ನು ಕೊಲ್ಲಿರಿ!” ಎಂದು ಕೂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪಾವ್ಲು ಪಾಯ್ರಿಯಾಂಚ್ಯಾ ಜಗ್ಗೊಳ್ ಪಾವಲ್ಲ್ಯಾ ತನ್ನಾ ಲೈ ಲೊಕಾ ಡಕ್ಳುಂಗೆತ್ ಹೊತ್ತ್ಯಾಸಾಟ್ನಿ ಸೈನಿಕಾಕ್ನಿ ತೆಕಾ ಉಕ್ಲುನ್ ಘೆವ್ನ್ ಜಾತಲೆ ಯೆಲೆ, ಲೊಕಾಂಚೊ ತಾಂಡೊ ಲೈ ರಾಗಾನ್ ಭರಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:35
8 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,


ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.


ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.


ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.


ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.


(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು