Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜನರು, “ಅವನನ್ನು ಕೊಲ್ಲಿ, ಕೊಲ್ಲಿ,” ಎಂದು ಆರ್ಭಟಿಸುತ್ತಾ ಬೆನ್ನಟ್ಟಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು ಅವನನ್ನು ಕೊಲ್ಲಿರಿ ಎಂದು ಕೂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಾಂಡೊ ಹೊವ್ನ್ ಯೆಲ್ಲಿ ಲೊಕಾ ಅಮ್ಚ್ಯಾ ವಾಂಗ್ಡಾ ಯೆವ್ನ್ಗೆತ್ ತೆಕಾ ಜಿವ್‍ಕಾಡಾ! ಮನುನ್ ಬೊಬ್ ಮಾರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:36
5 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.


ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು