Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆ ಹೊಲ್ಯಾರ್, ಮಿಯಾ ಚಿಂತಲ್ಲೊ ಮಾನುಸ್ ತಿಯಾ ನ್ಹಯ್ ಉಲ್ಲ್ಯಾ ಎಳಾಚ್ಯಾ ಅದ್ದಿ ಗದ್ದಲ್ ಉಟ್ವಲ್ಲೊ ಇಜಿಪ್ತಾತ್ಲೊ ಮಾನುಸ್ ತಿಯಾಚ್ ಮನುನ್ ಮಿಯಾ ಚಿಂತಲೊ ತ್ಯಾ ಮಾನ್ಸಾನ್ ತರಾಸ್ ದಿತಲ್ಯಾ ಚಾರ್ ಹಜಾರ್ ಚೊರಾಕ್ನಿ ಡಂಗ್ಳಿಕ್ ಬಲ್ವುನ್ ನ್ಹೆಲ್ಲೊ ತಿಯಾಚ್ ನ್ಹಯ್ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:38
6 ತಿಳಿವುಗಳ ಹೋಲಿಕೆ  

ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.


ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.


ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು