ಅಪೊಸ್ತಲರ ಕೃತ್ಯಗಳು 21:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತೆಕಾ ಪಾವ್ಲುನ್ ಮಿಯಾ ಜುದೆವಾಂಚೊ ಸಿಲಿಸಿ ದೆಶಾಚ್ಯಾ ತಾರ್ಸಿಸಾತ್ ಉಪಾಜಲ್ಲೊ, ಮಿಯಾ ತ್ಯಾ ಶಾರಾಚೊ ಪ್ರಮುಖ್ ಮಾನುಸ್, ದಯಾ ಕರುನ್ ಲೊಕಾಂಚ್ಯಾ ವಾಂಗ್ಡಾ ಬೊಲುಕ್ ಅವಕಾಸ್ ಕರುನ್ ದಿವಾ ಮಟ್ಲ್ಯಾನ್ . ಅಧ್ಯಾಯವನ್ನು ನೋಡಿ |