ಅಪೊಸ್ತಲರ ಕೃತ್ಯಗಳು 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅಮಿ ಥೈ ಉಲ್ಲಿ ಶಿಸಾಕ್ನಿ ಬಗುನ್, ತೆಂಚ್ಯಾ ವಾಂಗ್ಡಾ ಸಾತ್ ದಿಸಾ ಹೊತ್ತಾಂವ್, ಅನಿ ತೆಂಚ್ಯಾ ವಾಂಗ್ಡಾ ಪವಿತ್ರ್ ಆತ್ಮೊ ಹೊತ್ತೊ ಬಗಟ್ಲ್ಯಾವ್, ತೆನಿ ಪಾವ್ಲುಕ್ ತಿಯಾ ಜೆರುಜಲೆಮಾಕ್ ಜಾವ್ ನಕ್ಕೊ ಮನುನ್ ಹುಶ್ಯಾರ್ಕಿ ದಿಲ್ಯಾನಿ. ಅಧ್ಯಾಯವನ್ನು ನೋಡಿ |