ಅಪೊಸ್ತಲರ ಕೃತ್ಯಗಳು 22:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೆಳಕಿನ ಪ್ರಕಾಶದ ನಿಮಿತ್ತ ದೃಷ್ಟಿಹೀನನಾದೆ. ಜೊತೆಯಲ್ಲಿದ್ದವರು ನನ್ನನ್ನು ದಮಸ್ಕಸಿಗೆ ಕೈಹಿಡಿದು ನಡೆಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಬೆಳಕಿನ ಪ್ರಭಾವದಿಂದ ನನಗೆ ಕಣ್ಣುಕಾಣದೆ ಇದ್ದದರಿಂದ ನನ್ನ ಜೊತೆಯಲ್ಲಿದ್ದವರು ನನ್ನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೊಳಾವ್ತಲ್ಯಾ ಉಜ್ವಡಾನ್ ಮಾಕಾ ಕುಡ್ಡೊ ಕರಲ್ಯಾಸಾಟ್ನಿ ಕಾಯ್ಬಿ ದಿಸುಕ್ನಾ, ತಸೆಹೊವ್ನ್, ತ್ಯಾ ಲೊಕಾನಿ ಮಾಕಾ ದಮಸ್ಕಾ ಶಾರಾತ್ ಹಾತ್ ಧರುನ್ ಚಲ್ವುನ್ ನ್ಹೆಲ್ಯಾನಿ. ಅಧ್ಯಾಯವನ್ನು ನೋಡಿ |