Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನಾನು ಜೆರುಸಲೇಮಿಗೆ ಹಿಂದಿರುಗಿ ಒಂದು ದಿನ ಮಹಾದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಾ ಧ್ಯಾನಪರವಶನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರದಲ್ಲಿ ನಾನು ಯೆರೂಸಲೇವಿುಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾಸರ್ ಮಿಯಾ ಜೆರುಜಲೆಮಾಕ್ ಪರ್ತುನ್ ಗೆಲೊ ದೆವಾಚ್ಯಾ ಗುಡಿಚ್ಯಾ ದಾರಾತ್ ಮಾಗ್ನಿ ಕರ್ತಾನಾ ಮಾಕಾ ಎಕ್ ದರ್ಶನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:17
8 ತಿಳಿವುಗಳ ಹೋಲಿಕೆ  

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು