Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೌಲನು ಹೀಗೆ ತಮ್ಮನ್ನು ಸಂಬೋಧಿಸಿ ಹಿಬ್ರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದ್ದೇ ಅಲ್ಲಿದ್ದ ಜನರು ಇನ್ನೂ ನಿಶ್ಯಬ್ಧರಾದರು. ಅವನು ಮುಂದುವರಿಯುತ್ತಾ ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. ಆಗ ಪೌಲನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲು ಹಿಬ್ರು ಬಾಶೆತ್ ಬೊಲ್ತೆಲ್ಲೆ ಆಯ್ಕುನ್ ಜುದೆವಾಂಚಿ ಲೊಕಾ ಅನಿ ಉಲ್ಲಿ ಶಾಂತ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:2
2 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,


ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು