ಅಪೊಸ್ತಲರ ಕೃತ್ಯಗಳು 22:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ - ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತ್ಯಾ ಅಧಿಕಾರಿನ್ ತೆ ಆಯ್ಕಲ್ಲ್ಯಾ ತಾಬೊಡ್ತೊಬ್ ಸೈನಿಕಾಚೊ ಮುಂಖಡಾಚ್ಯಾ ಜಗ್ಗೊಳ್ ಯೆವ್ನ್, ತಿಯಾ ಕಾಯ್ ಕರುಲ್ಲೆ ಮನುನ್ ತುಕಾ ಗೊತ್ತ್ ಹಾಯ್ ಕಾಯ್? ಹ್ಯೊ ಮಾನುಸ್ ರೊಮ್ ಮನ್ತಲ್ಯಾ ಶಾರಾಚೊ! ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |