ಅಪೊಸ್ತಲರ ಕೃತ್ಯಗಳು 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದಕ್ಕೆ ನಾನು - ಕರ್ತನೇ, ನೀನಾರು? ಎಂದು ಕೇಳಲು ಆತನು - ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಮಿಯಾ, ಧನಿಯಾ, ತಿಯಾ ಕೊನ್? ಮನುನ್ ಇಚಾರ್ಲೊ ತ್ಯಾ ಧನಾನ್, ನಜರೆತಾಚೊ ಜೆಜು ಮಿಯಾ ತಿಯಾ ತರಾಸ್ ದಿತಲ್ಲೆ ಮಾಕಾಚ್ ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |