Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಹೆಚ್ಯಾ ವರ್‍ತಿ ಘಾಲುಲಾಗಲ್ಯಾ ಚುಕೆಕ್ನಿ ಕಾರನ್ ಕಳ್ವುನ್ ಘೆವ್ಚೆ ಮನುನ್ ಮಿಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಹೆಕಾ ಇಬೆ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:28
4 ತಿಳಿವುಗಳ ಹೋಲಿಕೆ  

ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು