Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಘೊಡ್ಕಿಯಾಂಚ್ಯಾ ಲೊಕಾನಿ ಸೆಜೆರೆಯಾ ಶಾರಾಕ್ ಪಾವ್ನ್ ರಾಜ್ಯ್ ಪಾಲ್ ಫೆಲಿಕ್ಸಾಕ್ ಚಿಟ್ ದಿಲ್ಯಾನ್, ಮಾನಾ ತೆನಿ ಪಾವ್ಲುಕ್‍ ತೆಕಾ ಒಪ್ಸುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:33
7 ತಿಳಿವುಗಳ ಹೋಲಿಕೆ  

ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.


ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು