Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ - ಸತ್ತವರು ಎದ್ದುಬರುವದಿಲ್ಲವೆಂತಲೂ ದೇವದೂತನಾಗಲಿ ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂತಲೂ ಸದ್ದುಕಾಯರು ಹೇಳುವರು; ಆ ಎರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 (ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮರಲ್ಲೆ ಪರ್ತುನ್ ಝಿತ್ತೆ ಹೊತಲ್ಲೆ ನಾ,ಅನಿ ದೆವ್‍ದುತಾ ಹೊಂವ್ದಿ,ಆತ್ಮೆ ಹೊಂವ್ನ್ದಿತ್ ನಾ ಮನ್ತಲೊ ಸಾದುಸೆವಾಂಚೊ ವಿಶ್ವಾಸ್, ಅನಿ ಫಾರಿಜೆವಾ ಹ್ಯಾ ತಿನಾಕ್ ಬಿ ವಿಶ್ವಾಸ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:8
6 ತಿಳಿವುಗಳ ಹೋಲಿಕೆ  

ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,


ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,


ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.


ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.


ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು