ಅಪೊಸ್ತಲರ ಕೃತ್ಯಗಳು 24:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇವಿುಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಆರಾಧನೆಗೋಸ್ಕರ ಜೆರುಸಲೇಮಿಗೆ ಹೋದದ್ದು ಕೇವಲ ಹನ್ನೆರಡು ದಿನಗಳ ಹಿಂದೆಯಷ್ಟೆ. ಅದು ಸತ್ಯವೆಂದು ಸ್ವತಃ ನೀನೇ ತಿಳಿದುಕೊಳ್ಳಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಿಯಾ ಆರಾದನ್ ಕರುಕ್ ಸಾಟ್ನಿ ಜೆರುಸಜಲೆಮಾಕ್ ಗೆಲ್ಲೆ ಬಾರಾದಿಸಾ ತವ್ಡೆಚ್ ಮನ್ತಲೆ ತುಕಾಚ್ ಗೊತ್ತ್. ಅಧ್ಯಾಯವನ್ನು ನೋಡಿ |