ಅಪೊಸ್ತಲರ ಕೃತ್ಯಗಳು 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ದೇವಾಲಯದಲ್ಲಾಗಲಿ, ಪ್ರಾರ್ಥನಾಮಂದಿರದಲ್ಲಾಗಲಿ, ಪಟ್ಟಣದಲ್ಲಾಗಲಿ, ಯಾವ ವಾದವಿವಾದ ನಡೆಸಿದ್ದನ್ನು ಅಥವಾ ಜನರನ್ನು ಪ್ರಚೋದಿಸಿದ್ದನ್ನು ಇವರಾರೂ ಕಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಲ್ಲಿ ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ನಾನು ಯಾರ ಸಂಗಡವಾದರೂ ವಾದಿಸುವದನ್ನು ಇಲ್ಲವೆ ಜನರ ಗುಂಪು ಕೂಡಿಸುವದನ್ನು ಇವರು ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಿಯಾ ಗುಡಿತ್ ಹೊಂವ್ದಿ, ಸಿನಾಗೊತ್ ಹೊಂವ್ದಿ ಗೊಳಾ ಹೊವ್ನ್ ಯೆತಲ್ಯಾಕ್ಡೆ ಹೊಂವ್ದಿ ನಾ ಹೊಲ್ಯಾರ್ ಶಾರಾತ್ ಜುದೆವಾಂಚ್ಯಾ ವಾಂಗ್ಡಾ ವಾದ್ ಕರ್‍ತಲೆ ನಾ ಮಟ್ಲ್ಯಾರ್ ಲೊಕಾಕ್ನಿ ಗೊಳಾ ಕರಲ್ಲೆ ಹೊಂವ್ದಿ ಹೆನಿ ಬಗುಕ್ನಾತ್, ಅಧ್ಯಾಯವನ್ನು ನೋಡಿ |