ಅಪೊಸ್ತಲರ ಕೃತ್ಯಗಳು 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಾಕಾ ಹೊತಾ ತವ್ಡೆ ಮಿಯಾ ಸಮಾ ಮನುನ್ ವಿಶ್ವಾಸ್ ಕರಲೆಚ್ ದೆವಾಚ್ಯಾ ಇದ್ರಾಕ್ ಅನಿ ಮಾನ್ಸಾಂಚ್ಯಾ ಇದ್ರಾಕ್ ಬರೆ ಕರುಚೆ ಮನುನ್ ಮಿಯಾ ದಾಕ್ವುಕ್ ದಿವ್ಕ್ ಪ್ರಯತ್ನ್ ಕರ್‍ತಾ. ಅಧ್ಯಾಯವನ್ನು ನೋಡಿ |