ಅಪೊಸ್ತಲರ ಕೃತ್ಯಗಳು 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಿಯಾ ಲೈ ವರ್ಸಾಕ್ನಾ ಜೆರುಜಲೆಮಾತ್ ನತ್ತೊ ಮಾನಾ ಲೊಕಾಕ್ನಿ ಪೈಸೊ ಅನಿ ಆಯಾರಾ ದಿವ್ಕ್ ಮನುನ್ ಜರುಜಲೆಮಾಕ್ ಪರ್ತುನ್ ಗೆಲೊ. ಅಧ್ಯಾಯವನ್ನು ನೋಡಿ |