ಅಪೊಸ್ತಲರ ಕೃತ್ಯಗಳು 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಪಾವ್ಲುಕ್ ರಾಕುಕ್ ಥವ್ಚೆ ಮನುನ್ ತೆನಿ ಸಾಂಗ್ಲ್ಯಾನ್, ಖರೆ ಪಾವ್ಲುಚ್ಯಾ ವಾಂಗ್ಡಿಯಾಕ್ನಿ ತೆಕಾ ಪಾಜೆ ಹೊಲ್ಲಿ ವಸ್ತಾ ಹಾನುನ್ ದಿವ್ಕ್ ಅವ್ಕಾಸ್ ದಿವ್ಚೆ ಮನುನ್ ತೆನಿ ಅದಿಕಾರಾನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |