ಅಪೊಸ್ತಲರ ಕೃತ್ಯಗಳು 24:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಪಾವ್ಲುಕ್ನಾ ಅಪ್ನಾಕ್ ಪೈಸೆ ಗಾವ್ತಾ ಕಾಯ್ಕಿ ಮನುನ್ ತೆನಿ ಬರೊಸೊ ಕರುನ್ ಲೈಂದಾ ಪಾವ್ಲುಕ್ ಬಲ್ವುನ್ ತೆಚ್ಯಾ ವಾಂಗ್ಡಾ ಬೊಲ್ಯಾನ್. ಅಧ್ಯಾಯವನ್ನು ನೋಡಿ |