ಅಪೊಸ್ತಲರ ಕೃತ್ಯಗಳು 24:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಮಿ ಹೆ ಸಗ್ಳೆ ಲೈ ಧನ್ಯಾವಾದಾಚೆ ಮನುನ್ ಸಗ್ಳ್ಯಾ ಜಾಗ್ಯಾರ್ಬಿ ಸಗ್ಳ್ಯಾ ಯೆಳಾರ್ಬಿ ಒಪ್ಪುನ್ ಘೆತಾಂವ್. ಅಧ್ಯಾಯವನ್ನು ನೋಡಿ |