ಅಪೊಸ್ತಲರ ಕೃತ್ಯಗಳು 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ಮಾನ್ಸಾಕ್ಡೆ ಅಮಿ ಅಪಾಯ್ ಹೊತ್ತೆ ಹಾಳ್ ಕರ್‍ತಲೆ ಬಗಲ್ಲ್ಯಾಂವ್, ಜಗಾತ್ ಜುದೆವಾಂಚಿ ಲೊಕಾ ಖೈಯ್ ರಾಲ್ಲ್ಯಾರ್ ಬಿ ಥೈ ಸಗ್ಳ್ಯಾಕ್ಡೆಬಿ ಹೆನಿ ದಾಂದಲ್ ಉಟ್ವಲ್ಲೆಚ್ ಹಾಯ್, ಅನಿ ಹೊ ನಜರೆನ್ ಮನ್ತಲ್ಯಾ ತಾಂಡ್ಯಾಚೊ ಮುಂಖಡ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.