ಅಪೊಸ್ತಲರ ಕೃತ್ಯಗಳು 25:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ದಯಮಾಡಿ ಅವನನ್ನು ಯೆರೂಸಲೇವಿುಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಜರುಜಲೆಮಾಕ್ ಜಾತಾನಾ ವಾಟೆರುಚ್ ತೆಕಾ ಜಿವ್ ಕಾಡುನ್ ಟಾಕುಚೆ ಮನುನ್ ರಾಕುನ್ಗೆತ್ ಹೊತ್ತ್ಯಾ ನಿ. ಅಧ್ಯಾಯವನ್ನು ನೋಡಿ |