ಅಪೊಸ್ತಲರ ಕೃತ್ಯಗಳು 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |