ಅಪೊಸ್ತಲರ ಕೃತ್ಯಗಳು 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಈ ಕಾರಣಗಳಿಂದ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಹ್ಯಾ ಕಾರನಾನ್ ಮಾಕಾ ಜುದೆವಾಂಚ್ಯಾ ಲೊಕಾನಿ ದೆವಾಚ್ಯಾ ಗುಡಿತ್ ಬಂಧಿ ಕರುನ್ ಜಿವಾನಿ ಮಾರುಕ್ ಯೆವಜ್ಲ್ಯಾನಿ. ಅಧ್ಯಾಯವನ್ನು ನೋಡಿ |