Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಗ್ರಿಪ್ಪನು ಫೆಸ್ತನಿಗೆ, “ಚಕ್ರವರ್ತಿಗೆ ನೇರವಾಗಿ ಇವನು ಅಪೀಲುಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆಮಾಡಬಹುದಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಾನಾಸರ್ ಅಗ್ರಿಪ್ಪ್ ರಾಜಾನ್ ಫೆಸ್ತ್ ಮನ್ತಲ್ಯಾಕ್, “ಹ್ಯೊ ಸಿಸರ್ ಮನ್ತಲ್ಯಾಕ್ ಮಾಗ್ನಿ ಕರುನ್ ಘೆಯ್ ನಸ್ಲ್ಯಾರ್, ತೆಕಾ ಸೊಡ್ವುಕ್ ಹೊಯ್ ಹೊತ್ತೆ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:32
6 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು