ಅಪೊಸ್ತಲರ ಕೃತ್ಯಗಳು 27:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅನಂತರ ನಾವಿಕರು ಹಡಗಿನ ಮುಂಭಾಗದಲ್ಲಿ ಕೆಲವು ಲಂಗರುಗಳನ್ನು ಹಾಕುವಂತೆ ನಟಿಸಿ, ದೋಣಿಯನ್ನು ನೀರಿಗಿಳಿಸಿ, ಹಡಗನ್ನು ಬಿಟ್ಟು ಪಲಾಯನ ಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ನಾವಿಕರು ಮುಂಭಾಗದಲ್ಲಿ ಲಂಗರಗಳನ್ನು ಹಾಕಬೇಕೆಂಬುವ ನೆವದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವದಕ್ಕೆ ಪ್ರಯತ್ನಿಸುತ್ತಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಎಗ್ದಾ ಢೊನಾತ್ನಾ ಚುಕ್ವುನ್ ಘೆವ್ನ್ ಜಾವ್ಕ್ ಸಾಟ್ನಿ ಢೊನ್ ಚಾಲ್ವುತಲ್ಯಾನಿ ಕಟ್ಪಟ್ ಕರ್‍ಲ್ಯಾನಿ, ತೆನಿ ಬಾರಿಕ್ ಢೊನಾ ಘೆವ್ನ್ ಮೊಟ್ಯಾ ಢೊನಾಂಚ್ಯಾ ಫಿಡ್ಯಾತ್ ಗೊಕ್ಕೆ ಸೊಡಲ್ಯಾ ಸಾರ್ಕೆ ಕರುನ್ ದಾಕ್ವುಲ್ಯಾನಿ. ಅಧ್ಯಾಯವನ್ನು ನೋಡಿ |