ಅಪೊಸ್ತಲರ ಕೃತ್ಯಗಳು 27:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಖರೆ ಪಾವ್ಲುನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಕ್, ಅನಿ ಹುರಲ್ಲ್ಯಾ ಸೈನಿಕಾಕ್ನಿ ಹಿ ಢೊನ್ ಚಾಲ್ವುತಲಿ ಮಾನ್ಸಾ ಢೊನಾತ್ ರ್‍ಹಾಯ್ ನಸ್ತಾನಾ ತುಮ್ಚಿ ಜಿವಾ ಹುರ್ವುನ್ ಘೆವ್ಕ್ ಹೊಯ್ನಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |