ಅಪೊಸ್ತಲರ ಕೃತ್ಯಗಳು 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರ ಮೇಲೆ ಹತ್ತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು “ಮುರ”ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಲೆಕ್ಸಾಂಡ್ರಿಯಾಕ್ನಾ ಯೆವ್ನ್ ಮುರಾತ್ ಇಬೆ ಹೊತ್ತೆ ಎಕ್ ಢೊನ್ ಸೈನಿಕಾಂಚ್ಯಾ ಅಧಿಕಾರಿನ್ ಬಗಟ್ಲ್ಯಾನ್, ತಿ ಢೊನ್ ಇಟಲಿಕ್ ಜಾತಲಿ ಹೊಲ್ಲಿ ತಸೆ ಹೊವ್ನ್ ತೆನಿ ಅಮ್ಕಾ ತ್ಯಾ ಢೊನಿತ್ ಚಡ್ವುಲ್ಯಾನ್. ಅಧ್ಯಾಯವನ್ನು ನೋಡಿ |