Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದ್ವೀಪದ ಕರಾವಳಿಯಲ್ಲೇ ಪ್ರಯಾಸದಿಂದ ಸಾಗುತ್ತಾ, ಲಸಾಯ ಊರಿನ ಸಮೀಪದಲ್ಲಿರುವ ‘ಸುಗಮ ರೇವು’ ಎಂಬ ಸ್ಥಳವನ್ನು ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಯಾಸದಿಂದ ಆ ದ್ವೀಪದ ಕರಾವಳಿಯನ್ನು ಹಿಡಿದು ಹೋಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮ್ಕಾ ಲೈ ತರಾಸ್ ಹೊತ್ತೊ ಅನಿ ಸಮುಂದರಾಕ್ನಿ ಗಾವಾ ಜಗ್ಗೊಳ್ ಹೊತ್ತ್ಯಾಕ್ನಾಚ್ ಅಮಿ ಜಾಯ್ತ್ ಹೊತ್ತ್ಯಾಂವ್, ಮಾನಾ ಅಮಿ ಸುರಕ್ಷಿತ ಬಂದರು ಮನ್ತಲ್ಯಾ ಜಾಗ್ಯಾಕ್ ಪಾವ್ಲಾಂವ್, ಲಸಾಯ್ ಮನ್ತಲೆ ಶಾರ್ ಜಗ್ಗೊಳ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:8
3 ತಿಳಿವುಗಳ ಹೋಲಿಕೆ  

ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು