ಅಪೊಸ್ತಲರ ಕೃತ್ಯಗಳು 28:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ತಿಳಿದು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ದಡಕ್ಕೆ ಸೇರಿದ ಮೇಲೆ ಆ ದ್ವೀಪದ ಹೆಸರು ಮೆಲೀತೆ ಎಂದು ನಮಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅಮಿ ಬರ್ಯ್ಯಾನ್ ದಂಡೆಕ್ ಪಾವ್ಲ್ಯಾ ಮಾನಾ ತೊ ಜಾಗೊ ಮಾಲ್ಟ್ ಮನ್ತಲೆ ದ್ವಿಪ್ ಮನುನ್ ಅಮ್ಕಾ ಗೊತ್ತ್ ಹೊಲೆ. ಅಧ್ಯಾಯವನ್ನು ನೋಡಿ |