ಅಪೊಸ್ತಲರ ಕೃತ್ಯಗಳು 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ಮಾಡಿದ ಉಪಕಾರವು ಅಷ್ಟಿಷ್ಟಲ್ಲ. ಮಳೆಯು ಆಗಲೇ ಹೊಯ್ಯುತ್ತಿದ್ದರಿಂದಲೂ ಚಳಿಯಾಗಿರುವದರಿಂದಲೂ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಪಾವ್ಸ್ ಪಡಿತ್ ಹೊತ್ತೊ, ಅನಿ ಲೈ ಥಂಡ್ ಕರಿ ಖರೆ ಥೈತ್ಲ್ಯಾ ಲೊಕಾನಿ ಅಮ್ಕಾ ವಿಶೆಸ್ ಕಾಳ್ಜಿ ದಾಕ್ವುನ್ ಅಮ್ಚ್ಯಾ ಸಾಟ್ನಿ ಧುಮಿ ಪೆಟ್ವುನ್ ಅಮ್ಕಾ ಸಗ್ಳ್ಯಾಕ್ನಿ ಬಲ್ವುಲ್ಯಾನಿ. ಅಧ್ಯಾಯವನ್ನು ನೋಡಿ |