ಅಪೊಸ್ತಲರ ಕೃತ್ಯಗಳು 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಸೆ ಹೊವ್ನ್, ಮಿಯಾ ತುಮ್ಕಾ ಬಗುಚೆ, ಅನಿ ತುಮ್ಚ್ಯಾಕ್ಡೆ ಬೊಲುಚೆ ಮನುನ್ ಆಶ್ಯಾ ಕರ್‍ಲೊ, ಇಸ್ರಾಯೆಲಾಂಚ್ಯಾ ಬರೊಸ್ಯಾತ್ ಮಿಯಾ ವಿಶ್ವಾಸ್ ಥವಲ್ಲ್ಯಾ ಸಾಟ್ನಿ ಹ್ಯಾ ಸರ್ಪೊಳಿಯಾನಿ ಭಾಂದುನ್ ಥವಲ್ಲಿ ಹಾತ್, ಘೆಟಲೊ ಹೊಲಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |