ಅಪೊಸ್ತಲರ ಕೃತ್ಯಗಳು 28:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ ತುಜಿ ಅಭಿಪ್ರಾಯ್ ತುಜ್ಯಾ ತೊಂಡಾನ್ ಆಯ್ಕುಕ್ ಆಶ್ಯಾ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಕಡೆ ಲೊಕಾ ತಿಯಾ ಮಿಳುನ್ ಹೊತ್ತ್ಯಾ ಪಕ್ಷಾಕ್ ವಿರೊದ್ ಬೊಲುಲ್ಲಾತ್ ಹೆ ಆಮ್ಕಾ ಗೊತ್ತ್ ಹಾಯ್, ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |