ಅಪೊಸ್ತಲರ ಕೃತ್ಯಗಳು 28:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತರುವಾಯ ಅವನು ತಾನೇ ಮಾಡಿಕೊಂಡ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರುಷ ಇದ್ದು ತನ್ನ ಬಳಿಗೆ ಬರುವವರೆಲ್ಲರನ್ನು ಸೇರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಪಾವ್ಲು ಅಪ್ನಿ ಬಾಡ್ಯಾಕ್ ಘೆಟಲ್ಯಾ ಘರಾತ್ ಹೊತ್ತೊ, ಅನಿ ಲೈ ಧೈರ್ಯಾನ್, ಅನಿ ಕಸ್ಲಿಬಿ ಅಡ್ಕಳ್ ನಸ್ತಾನಾ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಪ್ರಚಾರ್ ಕರ್ಲಾನ್, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಶಿಕಾಪ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |