ಅಪೊಸ್ತಲರ ಕೃತ್ಯಗಳು 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಒಂದಾನೊಂದು ದಿವಸ ಪೇತ್ರ ಯೋಹಾನರು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯ ತಕ್ಕ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋಗುತ್ತಿರಲು ಹುಟ್ಟುಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಯಾರೋ ಹೊತ್ತುಕೊಂಡು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ದಿಸಿ ಪೆದ್ರು ಅನಿ ಜುವಾಂವ್ ದೊಪಾರಿ ತಿನ್ ಗಂಟ್ಯಾಕ್ಡೆ ಚಲ್ತಲ್ಯಾ ತೊ ಮಾಗ್ನಿಚೊ ಎಳ್ ದೆವಾಚ್ಯಾ ಗುಡಿಕ್ಡೆ ಜಾಯ್ತ್ ಹೊತ್ತೆ. ಅಧ್ಯಾಯವನ್ನು ನೋಡಿ |