ಅಪೊಸ್ತಲರ ಕೃತ್ಯಗಳು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ ಮಾಜ್ಯಾ ಭಾವಾನೊ ಅನಿ ಭೆನಿಯಾನೊ, ತುಮ್ಕಾ ಕಳಿಸ್ತಾನಾ ಅಶೆ ಕರ್ಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ಮೊಟ್ಯಾ ಮಾನ್ಸಾನಿಬಿ ಜೆಜುಕ್ ತಿರಸ್ಕಾರ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |