ಅಪೊಸ್ತಲರ ಕೃತ್ಯಗಳು 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತ್ಯಾ ಪ್ರವಾದಾಕ್ ಮಾನಿನಸಲ್ಲೊ ಹರ್ ಎಕ್ಲೊಬಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಾ ಎಗ್ಳೊ ಹೊವ್ನ್ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |