ಅಪೊಸ್ತಲರ ಕೃತ್ಯಗಳು 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಸಮುವೇಲನೂ ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳ ವಿಷಯದಲ್ಲಿ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಸಮುವೇಲನು ಮತ್ತು ಅವನ ನಂತರದ ಪ್ರವಾದಿಗಳು ಇಂದಿನ ಈ ಕಾಲದ ಬಗ್ಗೆ ಮಾತಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಸಾಮುಯೆಲಾಕ್ನಾ ದರುನ್ ತೆಚ್ಯಾ ಮಾನಾ ಯೆಲ್ಲ್ಯಾ ಪ್ರವಾದ್ಯಾನಿ ಅತ್ತಾಚ್ಯಾ ದಿಸಾತ್ನಿ ಕಾಯ್ ಹೊತಲೆ ಹಾಯ್ ಮನುನ್ ಸಾಂಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |