Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಯೋಹಾನರನ್ನು ಕಂಡು ಭಿಕ್ಷಾಕೊಡಬೇಕು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂದು ದೇವಾಲಯದೊಳಕ್ಕೆ ಹೋಗುತ್ತಿದ್ದ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪೆದ್ರು ಅನಿ ಜುವಾಂವ್ ದೆವಾಚ್ಯಾ ಗುಡಿಕ್ ಜಾವ್ನ್ ಗೆತ್ ರಾತಾನಾ ತೊ ಸೊಟ್ಟೊ ತೆಂಚ್ಯಾಕ್ನಾ ಕಾಯ್ತರಿಬಿ ಗಾವ್ತಾ ಕಾಯ್ಕಿ ಮನುನ್ ಭಿಕ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:3
4 ತಿಳಿವುಗಳ ಹೋಲಿಕೆ  

ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.


ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು