Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಮನುಷ್ಯನ ಕೈಹಿಡಿದು ಎತ್ತಿದನು. ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಪೆದ್ರುನ್ ತ್ಯಾ ಸೊಟ್ಯಾಚೊ ಉಜ್ವೊಹಾತ್ ಧರುನ್ ತೆಕಾ ಉಟುನ್ ಇಬೆ ಕರ್‍ಲ್ಯಾನ್, ತನ್ನಾ ತೆಚ್ಯಾ ಪಾಂಯಾಕ್ನಿ, ಅನಿ ಪಾಯಾಚ್ಯಾ ಗಾಟ್ಯಾಕ್ನಿ ತಾಬೊಡ್ತೊಬ್ ಬಳ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:7
9 ತಿಳಿವುಗಳ ಹೋಲಿಕೆ  

ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.


ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.


ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.


ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.


“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು