ಅಪೊಸ್ತಲರ ಕೃತ್ಯಗಳು 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೊ ಸೊಟ್ಟೊ ಪೆದ್ರು ಅನಿ ಜುವಾಂವಾಚ್ಯಾ ವಾಂಗ್ಡಾ ಇಬೆ ಹೊತ್ತೊ ಥೈತ್ಲ್ಯಾ ಲೊಕಾನಿ ಬಗಲ್ಲ್ಯಾನಿ ತಸೆ ಹೊವ್ನ್ ತ್ಯಾ ಅಪೊಸ್ತಲಾಕ್ನಿ ವಿರೊಧ್ ಹೊವ್ನ್ ತೆಂಚ್ಯಾಕ್ಡೆ ಕಾಯ್ಬಿ ಸಾಂಗುಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |