ಅಪೊಸ್ತಲರ ಕೃತ್ಯಗಳು 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಮಿ ತರ್ ಗಪ್ಪ್ ರಾನಾರ್ ನ್ಹಯ್ ಅಮಿ ಬಗಟಲ್ಲಿ ಅನಿ ಆಯ್ಕಲಿ ಸಂಗ್ತಿಯಾ ಲೊಕಾಕ್ನಿ ಸಾಂಗುಕುಚ್ ಹೊಯ್ನಾ ಮನುನ್ ಜವಾಬ್ ದಿಲ್ಯಾನ್ . ಅಧ್ಯಾಯವನ್ನು ನೋಡಿ |