ಅಪೊಸ್ತಲರ ಕೃತ್ಯಗಳು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮರುದಿನ ಯೆಹೂದ್ಯರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಯೆರೂಸಲೇವಿುನಲ್ಲಿ ಕೂಡಿಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ದುಸ್ರ್ಯಾ ದಿಸಾ ಜುದೆವಾಂಚಿ ಮುಖಂಡಾ, ಜಾಂಟಿ ಲೊಕಾ , ಅನಿ ಖಾಯ್ದೆ ಶಿಕ್ವುತಲ್ಲಿ ಲೊಕಾ ಜೆರುಜಲೆಮಾತ್ ತಾಂಡೊ ಹೊವ್ನ್ ಗೊಳಾ ಹೊಲ್ಯಾನಿ. ಅಧ್ಯಾಯವನ್ನು ನೋಡಿ |