ಅಪೊಸ್ತಲರ ಕೃತ್ಯಗಳು 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ಪೆದ್ರುಕ್ ಅನಿ ಜುವಾಂವಾಕ್ ಥೈ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ನೆವ್ನ್ ಇಬೆಕರ್ಲ್ಯಾನಿ ಅನಿ ಜುದೆವಾಂಚ್ಯಾ ಮುಖಂಡಾನಿ ತೆಂಕಾ ತುಮಿ ಹ್ಯಾ ಸೊಟ್ಟ್ಯಾಕ್ ಕಶೆ ಸಮಾ ಕರ್ಲ್ಯಾಸಿ ? ಖಚ್ಚ್ಯಾ ಬಳಾನ್ ತುಮಿ ಹೆ ಕರ್ಲ್ಯಾಸಿ? ಕೊನಾಚೆ ನಾವ್ ತುಮಿ ವಾಪರ್ಲ್ಯಾಸಿ? ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |