ಅಪೊಸ್ತಲರ ಕೃತ್ಯಗಳು 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಸರ್ವಸಭೆಗೂ ಈ ಸಂಗತಿಗಳನ್ನು ಕೇಳಿದವರೆಲ್ಲರಿಗೂ ಮಹಾ ಭಯಹಿಡಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಸಂಗತಿಗಳ ಬಗ್ಗೆ ಕೇಳಿದ ವಿಶ್ವಾಸಿಗಳೆಲ್ಲರೂ ಮತ್ತು ಜನರೆಲ್ಲರೂ ಭಯಗ್ರಸ್ತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಆಯ್ಕಲ್ಲೆ ದೆವಾಚಿ ಲೊಕಾ ಅನಿ ಸಗ್ಳ್ಯಿ ಲೊಕಾಬಿ ಲೈ ಘಾಬರ್ಲಿ. ಅಧ್ಯಾಯವನ್ನು ನೋಡಿ |