ಅಪೊಸ್ತಲರ ಕೃತ್ಯಗಳು 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರಿಗಿ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವಾಲಯದ ಸಿಪಾಯಿಗಳು ಸೆರೆಮನೆಗೆ ಹೋದಾಗ ಅಲ್ಲಿ ಅಪೊಸ್ತಲರನ್ನು ಕಾಣಲಿಲ್ಲ. ಆದ್ದರಿಂದ ಅವರು ಹಿಂತಿರುಗಿ ಬಂದು ಯೆಹೂದ್ಯನಾಯಕರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತಿ ಸೆವಕಾ ಬಂದಿಖಾನ್ಯಾತ್ ಗೆಲ್ಲ್ಯಾ ತನ್ನಾ ಥೈ ಅಪೊಸ್ತಲಾ ದಿಸುಕ್ ನಾತ್ ತೆನಿ ಪಾಟಿ ಪರ್ತುನ್ ಯೆವ್ನ್ ನ್ಯಾಯಾ ಸಭೆಕ್ ಕಳ್ವುನ್ಗೆತ್ , ಅಧ್ಯಾಯವನ್ನು ನೋಡಿ |