ಅಪೊಸ್ತಲರ ಕೃತ್ಯಗಳು 5:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಭಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಮಾನಾ ತೆನಿ ಇಸ್ರಾಯೆಲಾಂಚ್ಯಾ ಲೊಕಾನು ತುಮಿ ಹೆಂಕಾ ಬುರ್ಶೆ ಕರುಚೆ ಮನುನ್ ಹೊತ್ತ್ಯಾಚಾ ವಿಶಯಾತ್ ಹುಶ್ಯಾರ್ಕಿನ್ ರ್‍ಹಾವಾ! ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.