Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವನ ತರುವಾಯ ಖಾನೇಷುಮಾರಿಯ ಕಾಲದಲ್ಲಿ ಗಲಿಲಾಯದ ಯೂದನು ಎದ್ದು ಜನರನ್ನು ತನ್ನ ಸಹಿತ ತಿರುಗಿಬೀಳುವದಕ್ಕೆ ಪ್ರೇರೇಪಿಸಿದನು. ಅವನೂ ಹಾಳಾದನು; ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ಜುದಾಸ್ ಮನ್ತಲೊ ಗಲಿಲಾಯಕ್ನಾ ಯಲೊ ತೊ ಲೊಕಾಂಚ್ಯಾ ಗನತಿಚೊ ಎಳ್ ಹೊಲ್ಲೊ, ತೆನಿ ಬಿ ತೆಚ್ಯಾ ವಾಂಗ್ಡಾ ಜಾತಲ್ಯಾ ಲೊಕಾಂಚೊ ಎಕ್ ತಾಂಡೊಚ್ ತಯಾರ್ ಕರ್‍ಲ್ಯಾನ್ ತೆಕಾಬಿ ಮಾರುನ್ ಟಾಕ್ಲ್ಯಾನಿ ತೆಚ್ಯಾ ವಾಂಗ್ಡಾ ಜಾತಲಿ ಲೊಕಾ ಸಗ್ಳಿ ಫಿರುನ್ ಪಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:37
7 ತಿಳಿವುಗಳ ಹೋಲಿಕೆ  

ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,


ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು