Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಕೆಲವು ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೌವನಸ್ಥರು ಎದ್ದು ಅವನನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೊಡಿ ದಾಂಡ್ಗಿ ಮಾನ್ಸಾ ಯೆವ್ನ್ ತೆಜೆ ಮಡೆ ಪಾಳಿತ್ ಲಪ್ಟುನ್ ಉಕ್ಲುನ್ ನೆವ್ನ್ ಮಾಟಿ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:6
5 ತಿಳಿವುಗಳ ಹೋಲಿಕೆ  

ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು