ಅಪೊಸ್ತಲರ ಕೃತ್ಯಗಳು 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಹಿರೀಸಭೆಯಲ್ಲಿ ಕೂತಿದ್ದವರೆಲ್ಲರು ಅವನನ್ನು ದೃಷ್ಟಿಸಿ ನೋಡಿ ಅವನ ಮುಖವು ದೇವದೂತನ ಮುಖದಂತೆ ಇರುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಾಂಡ್ಯಾತ್ ಬಸಲ್ಲ್ಯಾ ಸಗ್ಳ್ಯಾ ಲೊಕಾನಿ ಸ್ತೆಪನಾಚ್ಯಾ ತೊಂಡಾಕುಚ್ ಬಗ್ಲ್ಯಾನಿ, ತೆಚೆ ತೊಂಡ್ ತೆಂಕಾ ದೆವಾಚ್ಯಾ ದುತಾಂಚ್ಯಾ ತೊಂಡಾ ಸಾರ್ಕೆ ಹೊಳ್ವುತಲೆ ದಿಸ್ಲೆ. ಅಧ್ಯಾಯವನ್ನು ನೋಡಿ |